Versions
KNV ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
ERVKN ದೇವರು ಅವರನ್ನು ಗಂಡುಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.