Versions
KNV ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ERVKN ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.