Bible Versions
Bible Books

Isaiah 18:2 (ASV) American Standard Version

Versions

KNV   ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.
ERVKN   ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us