Versions
KNV ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ERVKN ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”