Bible Versions
Bible Books

Isaiah 52:2 (ASV) American Standard Version

Versions

KNV   ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಸೆರೆಯಾದ ಚೀಯೋನ್‌ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
ERVKN   ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೋ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us