Versions
KNV ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
ERVKN ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.