Versions
KNV ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
ERVKN ಯಾವ ಜನಾಂಗವಾದರೂ ನನಐ ಸಂದೇಶವನುಐ ಕೇಳದೆ ಹೋದರೆ ಅದನುಐ ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನುಐ ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಘಂದ ಸಂದೇಶ.
IRVKN ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ. PE