Versions
KNV ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
ERVKN ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನೂಐ ಮಾಸೇಯನ ಮಗನಾದ ಯಾಜಕ ಚೆಫನ್ಯನನೂಐ ಯೆರೆಮೀಯನ ಘಳಿಗೆ ಕಳುಹಿಸಿದಾಗ ಈ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನುಐ ತಂದಿದ್ದರು.