Versions
KNV ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
ERVKN ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.