Versions
KNV ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
ERVKN ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವಿಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.