Bible Versions
Bible Books

John 14:2 (ASV) American Standard Version

Versions

KNV   ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
ERVKN   ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us