Versions
KNV ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
ERVKN ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.