Bible Versions
Bible Books

Joshua 17 (ASV) American Standard Version

Versions

KNV   ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
ERVKN   ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us