Versions
KNV ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
ERVKN ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.