Versions
KNV ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
ERVKN ಯಾವನಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲಿ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲಿ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.
IRVKN ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.