Versions
KNV ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
ERVKN ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,