Versions
KNV ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ERVKN ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.