Versions
KNV ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
ERVKN ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.