Versions
KNV ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಯೆಹೋವನು ಹೇಳುವದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.