Bible Versions
Bible Books

Mark 7:36 (ASV) American Standard Version

Versions

KNV   ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.
ERVKN   ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.
IRVKN   ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us