Bible Versions
Bible Books

Micah 6:15 (ASV) American Standard Version

Versions

KNV   ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.
ERVKN   ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿ ಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us