Versions
KNV ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ERVKN ನಾನು ಹೇಳುವದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೇ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.