Versions
KNV ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
ERVKN ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವಿ. ನೀನೀಗ ಗಲಿಬಿಲಿಗೆ ಒಳಗಾಗುವಿ!