Versions
KNV ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
ERVKN ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.