Versions
KNV ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
ERVKN ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.