Bible Versions
Bible Books

Psalms 144:3 (ASV) American Standard Version

Versions

KNV   ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
ERVKN   ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ನೀನು ಅವನನ್ನು ಯಾಕೆ ನೆನಸಬೇಕು? ಮನುಷ್ಯನು ಎಷ್ಟರವನು? ನೀನು ಅವನನ್ನು ಯಾಕೆ ಗಮನಿಸಬೇಕು?
IRVKN   ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು?
ಅವನನ್ನು ನೀನು ಏಕೆ ನೆನಸಬೇಕು?
ಮಾನವನು ಎಷ್ಟರವನು?
ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us