Versions
KNV ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ERVKN ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!
IRVKN ಯೆಹೋವನು ಸದಾಕಾಲವೂ ಅರಸನಾಗಿರುವನು,
ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು,
ಯೆಹೋವನಿಗೆ ಸ್ತೋತ್ರ! PE