Versions
KNV ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ERVKN ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.