Versions
KNV ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
ERVKN ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ.