Versions
KNV ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ERVKN ಕೀರ್ತನೆ ರಚಿಸಲ್ಪಟ್ಟಿತು. ರಚನೆಗಾರ : ದಾವೀದ. ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಹಾಕು.