Versions
KNV ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ERVKN ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.