Versions
KNV ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
ERVKN ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.
IRVKN ಹೊಗೆಯೊಳಗಿಂದ † ವಿಮೋ 10:4, 5, 12, 15; ಯೋವೇ. 2:2: ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.