Versions
KNV ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
ERVKN ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.
IRVKN ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.