Versions
KNV ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ERVKN ಆ ಮನುಷ್ಯನು, ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
IRVKN ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.