Bible Versions
Bible Books

Acts 10:32 (ASV) American Standard Version

Versions

KNV   ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
ERVKN   ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ؆ ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us