Versions
KNV ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ERVKN ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.
IRVKN ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. PEPS