Versions
KNV ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ERVKN ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.
IRVKN ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.