Bible Versions
Bible Books

Acts 10:42 (ASV) American Standard Version

Versions

KNV   ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
ERVKN   ”ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us