Versions
KNV ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ERVKN ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.
IRVKN ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.