Bible Versions
Bible Books

Acts 10:9 (ASV) American Standard Version

Versions

KNV   ಮರುದಿನ ಅವರು ಪ್ರಯಾಣಮಾಡಿ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
ERVKN   ಮರುದಿನ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.
IRVKN   {ಪೇತ್ರನಿಗಾದ ದರ್ಶನ} PS ಮರುದಿನ ಅವರು ಪ್ರಯಾಣಮಾಡಿ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us