Versions
KNV ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ERVKN ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ؆ ಎಂದು ಹೇಳಿದನು.
IRVKN ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು. PEPS