Bible Versions
Bible Books

Acts 11:17 (ASV) American Standard Version

Versions

KNV   ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ERVKN   ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us