Bible Versions
Bible Books

Acts 13:46 (ASV) American Standard Version

Versions

KNV   ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ERVKN   ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us