Bible Versions
Bible Books

Acts 15:14 (ASV) American Standard Version

Versions

KNV   ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ERVKN   ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us