Bible Versions
Bible Books

Acts 15:20 (ASV) American Standard Version

Versions

KNV   ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ERVKN   ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us