Bible Versions
Bible Books

Acts 16:12 (ASV) American Standard Version

Versions

KNV   ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
ERVKN   ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.
IRVKN   {ಫಿಲಿಪ್ಪಿಯಲ್ಲಿ ಲುದ್ಯಳ ಮನಃಪರಿವರ್ತನೆ} PS ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us