Bible Versions
Bible Books

Acts 20:7 (ASV) American Standard Version

Versions

KNV   ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
ERVKN   ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.
IRVKN   ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us