Versions
KNV ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
ERVKN ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.
IRVKN ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು. PEPS