Versions
KNV ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ERVKN ”ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು.
IRVKN “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.