Bible Versions
Bible Books

Acts 23:11 (ASV) American Standard Version

Versions

KNV   ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ERVKN   ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.
IRVKN   ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us